SSLC ಪರೀಕ್ಷೆ ಮಕ್ಕಳಿಗೆ ಮುಂದಿನ ಭವಿಷ್ಯಕ್ಕೆ ತುಂಬಾ ಮುಖ್ಯ. ಹೀಗಾಗಿ ನಾಳೆಯಿಂದ ನಡೆಯುವ SSLC ಪರೀಕ್ಷೆಗೆ ಮಕ್ಕಳು ರೆಡಿಯಾಗಿದ್ದಾರೆ. ಮತ್ತೊಂದು ಕಡೆ ಶಿಕ್ಷಣ ಇಲಾಖೆ ಸಕಲ ರೀತಿಯ ಸಿದ್ದತೆ ಮಾಡಿಕೊಂಡಿದೆ.ನಾಳೆಯಿಂದ SSLC ಪರೀಕ್ಷೆಗೆ ಶುರುವಾಗಲಿದ್ದು,ಏಪ್ರಿಲ್ 15ಕ್ಕೆ ಮುಗಿಯಲಿದೆ. ಹೀಗಾಗಿ ಶಿಕ್ಷಣ ಇಲಾಖೆ ಸಕಲ ರೀತಿಯಾಗಿ ಸಿದ್ಧತೆ ಮಾಡಿಕೊಂಡಿದೆ. ನಾಳೆ ಮೊದಲ ಪರೀಕ್ಷೆ ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ