ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ., ಪಿಯುಸಿ ಕ್ಲಾಸ್ ಪ್ರಾರಂಭವಾಗಿದೆ, ವಿದ್ಯಾರ್ಥಿಗಳು ಶಾಲೆಗೆ ತೆರಳಿ ಸಂತಸ ವ್ಯಕ್ತಪಡಿಸಿದ್ದಾರೆ. ಹಾಗೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಆನೇಕಲ್ ನ ಹೆಬ್ಬಗೋಡಿ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಕೋವಿಡ್ 19 ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಟಿಪ್ಸ್ ನೀಡಿದ್ದಾರೆ.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪೋಷಕರು ಮತ್ತು ಮಕ್ಕಳು ಖುಷಿಯಾಗಿದ್ದಾರೆ. ಬಹಳ ದಿನಗಳ ಬಳಿಕ ಶಾಲೆ ಓಪನ್ ಆಗ್ತಿದೆ. ಕೊರೊನಾ ರೂಪಾಂತರದ