ರಾಜ್ಯದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎಸ್.ಎಸ್.ಎಲ್ ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು 2023-24 ನೇ ಶೈಕ್ಷಣಿಕ ಸಾಲಿನಿಂದ ತರಲು ತಿರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೂರಕ ಪರೀಕ್ಷೆ ಎಂಬುದರ ಬದಲಾಗಿ ವಾರ್ಷಿಕ ಪರೀಕ್ಷೆ 1,2 ಮತ್ತು 3ನೇ ಹಂತದ ಪರೀಕ್ಷೆ ಎಂದು ಆಯೋಜಿಸಲು ನಿರ್ಧಾರ ಮಾಡಲಾಗಿದೆ.ಹಾಲಿ ಪರೀಕ್ಷಾ ಪದ್ಧತಿಯಲ್ಲಿ ವಿದ್ಯಾರ್ಥಿಗಳಿಗೆ ಒಂದು ವಾರ್ಷಿಕ ಪರೀಕ್ಷೆ ಮತ್ತು ಒಂದು ಪೂರಕ ಪರೀಕ್ಷೆಯನ್ನು