ರಾಜ್ಯದಲ್ಲಿ ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 73.70 ರಷ್ಟು ವಿದ್ಯಾರ್ಥಿಗಳು ತೇರ್ಗಡೆಹೊಂದಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ. 1.8 ರಷ್ಟು ಫಲಿತಾಂಶ ಹೆಚ್ಚಳವಾಗಿದೆ.