2021ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಅಧಿಸೂಚನೆ ಪ್ರಕಟವಾಗಿದ್ದು, ಪೂರಕ ಪರೀಕ್ಷೆ ಜುಲೈ ನಲ್ಲಿ ನಡೆಯಲಿದೆ. ಆಗಸ್ಟ್ 23ರಿಂದ ಪಿಯುಸಿ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಎರಡು ದಿನ ಪರೀಕ್ಷೆ ಜರುಗಲಿದ್ದು, ಮೊದಲ ದಿನ ಕೋರ್ ವಿಷಯ ಹಾಗೂ ಎರಡನೇ ದಿನ ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ. ಈ ಹಿಂದಿನಂತೆ ಬಹು ಆಯ್ಕೆಯ ಪ್ರಶ್ನೆ, ಓಎಂಆರ್ ಶೀಟ್ ನಲ್ಲಿ ಪರೀಕ್ಷೆ ನಡೆಯಲಿದೆ. 2021 ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದ್ದು,