ನಾಳೆಯಿಂದ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ನಡೆಯಲಿದ್ದು, 94,649 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ನಾಳೆಯಿಂದ ಜುಲೈ 4 ವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ 423 ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು, ಈ ಬಾರಿ ರಾಜ್ಯದಲ್ಲಿ 8,20,900 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಣಿ ಮಾಡಿಕೊಂಡಿದ್ದಾರೆ. ಪೂರಕ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ. ಜೂನ್ 27 ವಿಜ್ಞಾನ, ರಾಜ್ಯಶಾಸ್ತ್ರ ಜೂನ್ 28 ಪ್ರಥಮ ಭಾಷೆ( ಕನ್ನಡ, ತೆಲುಗು, ಹಿಂದಿ,ಮರಾಠಿ) ಜೂನ್