ಎಂಟು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕ ತೃತಿಯ ಲಿಂಗಿಯಾಗಿ ಬದಲಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಸಕ್ಕರೆ ನಾಡು ಮಂಡ್ಯದಲ್ಲಿ ಈ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಹಕ್ಕಿಮಂಚನಹಳ್ಳಿಯ ಚಂದನ್ ಕುಮಾರ್ (16) ತೃತೀಯ ಲಿಂಗಿಯಾಗಿ ಪರಿವರ್ತನೆಗೊಂಡು ಪತ್ತೆಯಾಗಿದ್ದಾನೆ.ಬೆಂಗಳೂರಿನ ತನ್ನ ಚಿಕ್ಕಮ್ಮನ ಮನೆಯಲ್ಲಿ ಇದ್ದುಕೊಂಡು ವಿದ್ಯಾನಗರದ ಬಿಬಿಎಂಪಿ ಹೈಸ್ಕೂಲ್ ನಲ್ಲಿ ಹತ್ತನೇ ತರಗತಿ ವಿದ್ಯಾಬ್ಯಾಸ ಮಾಡತ್ತಿದ್ದ. 8 ತಿಂಗಳ ಹಿಂದೆ ರಜೆಗೆಂದು ಸ್ವಗ್ರಾಮ ಹಕ್ಕಿಮಂಚನಹಳ್ಳಿಗೆ ಬಂದು, ರಜೆ ಮುಗಿದ