ಪರಿಶಿಷ್ಟ ವರ್ಗ (ಎಸ್ ಟಿ) ಸಮುದಾಯಕ್ಕೆ ಪ್ರತ್ಯೇಕ ಖಾತೆ ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಮಂಗಳವಾರ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ ಟಿ ಸಮುದಾಯದ ಬೇರೆ ಬೇರೆ ಇಲಾಖೆಗಳ ಮೂಲಕ ನೀಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಎಸ್ ಟಿ ಕಲ್ಯಾಣಾಭಿವೃದ್ದಿಗೆ ಪ್ರತ್ಯೇಕ ಸೆಕ್ರೇಟರಿಯಟ್ ಜಾರಿಗೆ ತರಲಾಗುವುದು ಎಂದರು. ಸಾಮಾನ್ಯವಾಗಿ ಸಚಿವ ಸಂಪುಟ ಪುನಾರಚನೆಒಂದರಿಂದ ಮೂರು ವಾರ