ಬೆಂಗಳೂರು : ಜನರ ನೀರಿನ ಸಂಕಷ್ಟವನ್ನು ಬಗೆಹರಿಸಲು ಎಲ್ಲಾ ದೇಗುಲಗಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಬೇಕೆಂದು ಮಾಜಿ ಸಚಿವ ಎಸ್.ಟಿ. ಸೋಮಶೇಖರ್, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿಗೆ ಪತ್ರ ಬರೆದಿದ್ದಾರೆ.ಕಳೆದ ವರ್ಷ ಬರ ಬಂದ ಹಿನ್ನೆಲಯಲ್ಲಿ ರಾಜ್ಯದಲ್ಲಿ ಜಲಕ್ಷಾಮ ಉಂಟಾಗಿದೆ. ಈ ಹಿಂದೆ ಎಂದೂ ಕೂಡ ಕೇಳರಿಯದಂತಹ ಜಲಕ್ಷಾಮ ಈ ವರ್ಷ ತಲೆದೋರಿದ್ದು, ಜನಸಾಮಾನ್ಯರಿಗೆ ನೀರಿನ ಅಭಾವ ಉಂಟಾಗಿದೆ ಎಂದು ಎಸ್.ಟಿ. ಸೋಮಶೇಖರ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.ರಾಜ್ಯಾದ್ಯಂತ ಕೊಳವೆ ಬಾವಿ, ಕೆರೆ, ನದಿಗಳು ಬತ್ತಿವೆ.ಜನರು