ನವದೆಹಲಿ : ಕಳೆದ ಎರಡು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದೆ. ಅದರಂತೆ ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 71.89 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 64.65 ರೂ. ಆಗಿದೆ. ಮುಂಬೈ ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 77.56 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 67.75 ರೂ. ಆಗಿದೆ. ಹಾಗೇ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ