ಕಾಂಗ್ರೆಸ್ನ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಸ್ಟ್ಯಾಂಪ್ನ್ನು ಕೇಂದ್ರ ಸರ್ಕಾರ ಬದಲಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಇಂದು ಪ್ರತಿಕ್ರಿಯಿಸಿದ್ದು, ಅವರು ಕೇವಲ ಸ್ಟ್ಯಾಂಪ್ ಮಾತ್ರವೇ ಬದಲಿಸಬಹುದು. ಆದರೆ ಇತಿಹಾಸವನ್ನು ಬದಲಿಸಲು ಸಾಧ್ಯವೇ ಎಓಂದು ಪ್ರಶ್ನಿಸಿದ್ದಾರೆ. ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಮಹಿಳೆಯರು ಯಾವ ಉಡುಗೆ ತೊಡಬೇಕು, ಎಷ್ಟು ಸಮಯ ಕೆಲಸ ನಿರ್ವಹಿಸಬೇಕು ಎಂಬ ಬಗ್ಗೆ ಮಾತ್ರ ಚಿಂತಿಸುತ್ತಾರೆ. ಅದನ್ನು ಬಿಟ್ಟು ಮಹಿಳೆಯ ಸಬರಲೀಕಱಣಕ್ಕಾಗಿ ಶ್ರಮಿಸಲಿ