ರಾಜ್ಯದಲ್ಲಿ ಮೂರು ಡಿಸಿಎಂ ಕೋಲ್ಡ್ ವಾರ್ ಶುರುವಾಗಿದೆ.. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಶೀತಲ ಸಮರ ನಡೆಯುತ್ತಿದೆಯಾ ಎಂಬ ಅನುಮಾನ ಮೂಡಿದೆ.