ಬೆಂಗಳೂರು : ನನ್ನ ವಿರುದ್ಧ ಶಿಸ್ತು ಕ್ರಮ ಕೈಗೊಂಡರೆ ನಾನು ಬಿಜೆಪಿ ಉಳಿಸಿ ಅಭಿಯಾನ ಶುರು ಮಾಡುತ್ತೇನೆ. ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿ ಎಂಬ ಪ್ರಚಾರ ಆರಂಭಿಸುತ್ತೇನೆ ಎಂದು ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.