ನಿರಂತರ ಮಳೆಗೆ ತತ್ತರಿಸಿ ಸಾವಿರಾರು ಕೋಟಿ ರೂ.ಗಳ ನಷ್ಟ ಹಾಗೂ ಜೀವ ಹಾನಿಗೆ ಕಾರಣವಾಗಿರುವ ನೆಲ ಈಗ ಸ್ಮಶಾನ ಮೌನಕ್ಕೆ ಜಾರಿದೆ. ದೇವರ ನಾಡಿನಲ್ಲಿ ಸ್ವಚ್ಛತೆಯ ಕೆಲಸ ಈಗ ಶುರುವಾಗಿದೆ.ಭಾರಿ ಮಳೆಗೆ ನಲುಗಿರುವ ಕೇರಳದಲ್ಲಿ ಈಗ ಸ್ಮಶಾನ ಮೌನ ಆವರಿಸಿದಂತಾಗಿದೆ. ಪರಿಹಾರ ಕಾರ್ಯಗಳು ಅಂತಿಮ ಹಂತಕ್ಕೆ ತಲುಪಿವೆ. ಮನೆಗಳ ಹಾಗೂ ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯ ಕೆಲಸ ಈಗ ಸವಾಲಿನ ಕೆಲಸದಂತಾಗಿದೆ. ಹೀಗಾಗಿ ಅಲ್ಲಲ್ಲಿ ಸ್ವಚ್ಛತಾ ಕಾರ್ಯಗಳು ಆರಂಭಗೊಂಡಿವೆ. ನೈರ್ಮಲ್ಯ ಕಾರ್ಯ