ನಂಜನಗೂಡಿನಲ್ಲಿ ವಾಲ್ಮೀಕಿ ಭವನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಿದ್ರು. ನಂಜನಗೂಡಿನಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಳಿಕ ನಂಜುಡೇಶ್ವರನ ದರ್ಶನ ಪಡೆದರು