ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಶುರುವಾಗುವ ಲಕ್ಷಣಗಳು ಕಾಣಿಸಿಕೊಂಡಿವೆ.ವಂಡರ್ ಲಾ ಹಾಗೂ ಈಗಲ್ ಟನ್ ರೆಸಾರ್ಟ್ ನಲ್ಲಿ ವಾಸ್ತವ್ಯಕ್ಕಾಗಿ ಕಾಂಗ್ರೆಸ್ ಶಾಸಕರಿಗೆ ರೂಂ ಬುಕ್ ಮಾಡಲಾಗಿದೆ. ಶಾಸಕಾಂಗ ಸಭೆಯ ಬಳಿಯ ನೇರವಾಗಿ ರೆಸಾರ್ಟ್ ಗೆ ಬಂದು ಶಾಸಕರು ಇಲ್ಲಿಯೇ ತಂಗಿದ್ದಾರೆ.ವಿಧಾನಸೌಧದಲ್ಲಿ ನಡೆದ ಶಾಸಕಾಂಗ ಸಭೆ ಬಳಿಕ ವಂಡರ್ಲಾ ರೆಸಾರ್ಟ್ ನಲ್ಲಿ ಕೈ ಶಾಸಕರಿಗೆ ಮೂವತ್ತು ರೂಂ ಬುಕ್ ಮಾಡಲಾಗಿತ್ತು. ಕೆಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ಹಿನ್ನೆಲೆ ರೆಸಾರ್ಟ್ ನಲ್ಲಿ ವಾಸ್ತವ್ಯ