ಬಿಜೆಪಿ ಮಹಿಳಾ ಮೋರ್ಚಾ ಬಾಗಿನದ ನೆಪದಲ್ಲಿ ಮತದಾರರನ್ನು ಸೆಳೆಯಲು ಮಹಿಳಾ ಮತದಾರರಿಗೆ ಸೀರೆ ಹಂಚಿಕೆ ಪಾಲಿಟಿಕ್ಸ್ ಆರಂಭಿಸಿದೆ ಎಂದು ಮೂಲಗಳು ತಿಳಿಸಿವೆ. ಹಾಸನದಲ್ಲಿ ಬಿಜೆಪಿಯಿಂದ ಮಹಿಳಾ ಮತದಾರರಿಗೆ ಸೀರೆ ಭಾಗ್ಯ ದೊರೆತಿದ್ದು, ಸೀರೆ ತೊಗೊಂಡು ಬಿಜೆಪಿಗೆ ವೋಟ್ ಹಾಕಿ ಎಂದು ಬಿಜೆಪಿ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಮತದಾರರ ಓಲೈಕೆಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ. ಮುಂದಿನ ವರ್ಷದ ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ವಿಧಾನಸಭೆಗೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ, ಬಿಜೆಪಿ ಮಹಿಳಾ