ಕೊರೊನಾ ವೈರಸ್ ಕೇಸ್ ಗಳು ಹೆಚ್ಚಾಗುತ್ತಿರುವುದರಿಂದ ಈ ಜಿಲ್ಲೆಯಲ್ಲಿ ಕೋವಿಡ್ -19 ಪರೀಕ್ಷಾ ಕೇಂದ್ರ ಶುರುವಾಗಲಿದೆ. ಬೀದರ್ ಜಿಲ್ಲೆಯಲ್ಲಿ ಕೊರೊನಾ ವೈರಾಣು ಪರೀಕ್ಷಾ ಕೇಂದ್ರ ಪ್ರಾರಂಭಿಸಬೇಕು ಎನ್ನುವುದಕ್ಕೆ ಸಿಂ ಬಿ.ಎಸ್.ಯಡಿಯೂರಪ್ಪ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಎಸ್ ಎಂದಿದ್ದು, ಬೀದರನಲ್ಲಿ ಎರಡು ಪರೀಕ್ಷಾ ಕೇಂದ್ರಗಳನ್ನು ತೆರೆಯಲು ಒಪ್ಪಿಗೆ ಸೂಚಿಸಿದ್ದಾರೆ.ಹೀಗಂತ ಪಶು ಸಂಗೋಪನೆ, ವಕ್ಫ್ ಮತ್ತು ಹಜ್ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ. ಇದಕ್ಕೆ ಸಂಬoಧಿಸಿದoತೆ