ಧಾರವಾಡ: ದಾಖಲೆ ಇಲ್ಲದ ಚಿನ್ನಾಭರಣ, ನಗದು, ಇನೋವಾ ಕಾರ್ ವಶಪಡಿಸಿಕೊಳ್ಳಲಾಗಿದೆ. 429 ಗ್ರಾಂ ಬಂಗಾರ, ಒಂದೂವರೆ ಕೆಜಿ ಬೆಳ್ಳಿ ಹಾಗೂ ಒಂದು ಲಕ್ಷದ ಮೂರು ಸಾವಿರ ರೂಪಾಯಿ ನಗದು ವಶಕ್ಕೆ ತೆಗೆದುಕೊಳ್ಳಲಾಗಿದೆ.