ಬೆಂಗಳೂರು: ನಾಳೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು, ಆ ಬಳಿಕ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ನಾಯಕರು ಮೋದಿ ಜತೆ ಮಾತುಕತೆ ನಡೆಸಲಿದ್ದಾರೆ. ಮುಂಬರುವ ಚುನಾವಣಾ ಸಿದ್ಧತೆಗಳ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಪ್ರಧಾನಿ ಜತೆ ಚರ್ಚೆ ನಡೆಸಲಿದ್ದಾರೆಂದು ಹೇಳಲಾಗಿದೆ. ಆದರೆ ಯಾವಾಗ, ಎಲ್ಲಿ ಎಂದು ಇನ್ನೂ ಸಮಯ, ಸ್ಥಳ ನಿಗದಿಯಾಗಿಲ್ಲ ಎನ್ನಲಾಗಿದೆ.ಪರಿವರ್ತನಾ ರ್ಯಾಲಿ, ಚುನಾವಣಾ ಸಿದ್ಧತೆಗಳ ಬಗ್ಗೆ ಪ್ರಧಾನಿ ಮೋದಿ