ಬೆಂಗಳೂರು : ಸಿಎಂ ಯಡಿಯೂರಪ್ಪ ಅವರು ಇಂದು 2020-21ನೇ ಸಾಲಿನ ರಾಜ್ಯ ಬಜೆಟ್ ಮಂಡನೆಮಾಡಿದ್ದು, ಇದರಲ್ಲಿ ಕೃಷಿಗೆ ಹೆಚ್ಚು ಪ್ರಾಶಸ್ತ್ಯ ನೀಡಿದ್ದಾರೆ. ಕೇಂದ್ರ ಸರ್ಕಾರ ಕೃಷಿಗೆ ಶೇ. 9.5 ರಷ್ಟು ಅನುದಾನ ಮೀಸಲಿಟ್ಟಿದೆ. ಅದರಂತೆ ರಾಜ್ಯ ಬಜೆಟ್ ನಲ್ಲಿ ಕೃಷಿಗೆ ಶೇ. 9.5 ರಷ್ಟು ಅನುದಾನ ಮೀಸಲಿಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ 2,600 ಕೋಟಿ ಮೀಸಲಿಡಲಾಗಿದೆ. ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ 10 ಸಾವಿರ ರೂ.