ಬೆಂಗಳೂರು : ಫೆಬ್ರವರಿ 6ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನಲೆಯಲ್ಲಿ ಸಿಎಂ ಬಿಎಸ್ ವೈ ನಿವಾಸಕ್ಕೆ ಬಿಜೆಪಿ ಶಾಸಕರ ದಂಡು ಭೇಟಿ ನೀಡುತ್ತಿದೆ. ಇಂದು ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರು ಓಲೇಕಾರ್ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ಸಿಎಂ ಬಿಎಸ್ ವೈ ನಿವಾಸಕ್ಕೆ ಭೇಟಿ ನೀಡಿ ಸಚಿವ ಸ್ಥಾನ ನೀಡುವಂತೆ ಸಿಎಂ ಬಳಿ ಪಟ್ಟುಹಿಡಿದಿದ್ದಾರೆ ಎನ್ನಲಾಗಿದೆ. ಹಾಗೇ ಇಂದು ಹೆಚ್.ವಿಶ್ವನಾಥ್ ಅವರು ಕೂಡ ಸಿಎಂ ನಿವಾಸಕ್ಕೆ ಭೇಟಿ ನೀಡಿ