ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗುತ್ತಿದೆ. ಬೆಂಗಳೂರಿನ ಹಲವು ಕಡೆ ರಾತ್ರಿ ಪೂರ್ತಿ ಜಿಟಿ ಜಿಟಿ ಮಳೆ ಸುರಿದ್ದು, ನಗರದ ಕೆಲ ರಸ್ತೆಯಲ್ಲಿ ಕೆಲ ಕಾಲ ನೀರು ನಿಂತಿತ್ತು. ಶಾಂತಿನಗರ, ಜಯನಗರ, ಕೆ.ಆರ್ ಪುರ, ಹಲಸೂರು, ಬನಶಂಕರಿ, ಮೆಜೆಸ್ಟಿಕ್ ಸೇರಿ ನಗರದ ಬಹುತೇಕ ಕಡೆ ಮಳೆಯಾಗಿದ್ದು, ಮೂರು ಗಂಟೆ ಸುಮಾರಿಗೆ ಸ್ವಲ್ಪ ಜೋರಾಗಿ ಮಳೆ ಸುರಿದಿದೆ. ಲಾಲ್ ಬಾಗ್ ವೆಸ್ಟ್ ಗೇಟ್ ಕಡೆಯಿಂದ ಸೌತೆ ಎಂಡ್