ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನಾರಚನೆಯಲ್ಲಿ ತೋರಿದ ವರ್ತನೆಯಿಂದಾಗಿ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ ಎಂದು ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.