ಬೆಂಗಳೂರು : ಇಂದು ಸಿದ್ಧಗಂಗಾ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಟ್ವೀಟರ್ ನಲ್ಲಿ ರಾಜ್ಯ ಕಾಂಗ್ರೆಸ್ ಪ್ರಧಾನಿ ಮೋದಿಯವರನ್ನು ಪ್ರಶ್ನಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಡಾ.ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಏಕೆ ಬರಲಿಲ್ಲ? ಶಿವಕುಮಾರ್ ಶ್ರೀಗಳಿಗೆ ಭಾರತ ರತ್ನಗೌರವ ಏಕೆ ನೀಡಿಲ್ಲ? ಭೀಕರ ನೆರೆ ಸಂದರ್ಭದಲ್ಲಿ ರಾಜ್ಯಕ್ಕೆ ಭೇಟಿ ನೀಡದಿರುವುದೇಕೆ?ನೆರೆ ಸಂತ್ರಸ್ತರಿಗೆ ಏಕೆ ಮಧ್ಯಂತರ ಪರಿಹಾರ ನೀಡಲಿಲ್ಲ? ರಾಜ್ಯಕ್ಕೆ ಜಿಎಸ್ಟಿ ಪಾಲನ್ನು ಸಮರ್ಪಕವಾಗಿ ನೀಡದಿರುವುದೇಕೆ? ನರೇಗಾ