ಬೆಂಗಳೂರು: ರಾಜ್ಯ ಸರಕಾರ ರಾಷ್ಟ್ರಪತಿ ಹುದ್ದೆಯನ್ನು ದುರುಪಯೋಗಪಡಿಸಿಕೊಂಡಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.