ಕೋಲಾರ : ಪ್ರಧಾನಿ ಮೋದಿಯವರ ಭಾಷಣದ ನಂತರ ರಾಜ್ಯದಲ್ಲಿ ಮದ್ಯದಂಗಡಿಗಳನ್ನು ತೆರೆಯಲು ಅಬಕಾರಿ ಇಲಾಖೆ ಚಿಂತನೆ ನಡೆಸುತ್ತಿದೆ ಎಂಬುದಾಗಿ ತಿಳಿದುಬಂದಿದೆ.