ಬೆಂಗಳೂರು : ಇಂದು ನಡೆಯಬೇಕಿದ್ದ ಕೆಎಂಎಫ್ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ಮುಂದೂಡುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯ ಬೇಕಾಗಿತ್ತು, ಆದರೆ ಚುನಾವಣೆಯನ್ನು ಮುಂದೂಡುವಂತೆ ಕೆಎಂಎಫ್ ನ ಹಾಲಿ ಅಧ್ಯಕ್ಷ ನಾಗರಾಜ್ ಸಿಎಂ ಯಡಿಯೂರಪ್ಪ ಅವರ ಬಳಿ ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಇದೀಗ ಚುನಾವಣೆಯನ್ನು ಮುಂದೂಡುವಂತೆ ರಾಜ್ಯ ಸರಕಾರ ಆದೇಶಿಸಿದೆ. ಈಗಾಗಲೇ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ಶಾಸಕ ಭೀಮಾನಾಯ್ಕ್ ಹಾಗೂ ಜೆಡಿಎಸ್