ರಾಜ್ಯ ಸರ್ಕಾರದ ಖಜಾನೆ ಖಾಲಿ ಆಗಿದೆ ಎಂದು ಮಾಜಿ ಸಚಿವ R.ಅಶೋಕ್ ಲೇವಡಿ ಮಾಡಿದ್ರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಫ್ರೀ ಫ್ರೀ ಫ್ರೀ ಎಂದು ಹೇಳಿ ಖಜಾನೆ ಖಾಲಿ ಮಾಡಿದ್ದಾರೆ ಎಂದು ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯಗೆ ನಾನು ಐದು ವರ್ಷ ಇರ್ತೀನಿ ಎನ್ನುವ ವಿಶ್ವಾಸ ಇಲ್ಲ. ಡಿ.ಕೆ.ಶಿವಕುಮಾರ್ಗೆ ತಾನು ಸಿಎಂ ಆಗ್ತೀನಿ ಎನ್ನುವ ವಿಶ್ವಾಸವೂ ಇಲ್ಲ. ಈ ಮಧ್ಯೆ ಡಿಸಿಎಂ ಹುದ್ದೆ ಬೇಕೆಂಬ ಕೂಗು ಶುರುವಾಗಿದೆ. ಇವರು