ಬೆಳಗಾವಿ: ಇಂದಿನಿಂದ ಉತ್ತರಕರ್ನಾಟಕದ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಬೆಳಗಾವಿ ಸುವರ್ಣ ಸೌಧದಲ್ಲಿ ವಿಶೇಷ ಅಧಿವೇಶನ ಆರಂಭವಾಗಲಿದ್ದು, ಸರ್ಕಾರಕ್ಕೆ ಪ್ರತಿಭಟನೆ ಬಿಸಿ ಅರಿವಾಗಲಿದೆ. ಸದನದ ಹೊರಗೆ ಖಾಸಗಿ ವೈದ್ಯರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಬಾಗಲಕೋಟೆಯ ಎಲ್ಲಾ ಖಾಸಗಿ ಆಸ್ಪತ್ರೆ ವೈದ್ಯರು ಆಸ್ಪತ್ರೆ ಬಂದ್ ಮಾಡಿ ಪ್ರತಿಭಟನೆ ಮಾಡಲು ತೆರಳಿದ್ದಾರೆ. 400 ಕ್ಕೂ ವೈದ್ಯರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.ಅತ್ತ ಸದನದ ಒಳಗೆ ಪ್ರತಿಭಟನೆ ನಡೆಸಲು ವಿಪಕ್ಷಗಳಾದ ಜೆಡಿಎಸ್ ಮತ್ತು ಬಿಜೆಪಿ ಸಿದ್ಧತೆ