ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಸರಿಸುಮಾರು ಇನ್ನೂ 10 ತಿಂಗಳು ಬಾಕಿ ಇದೆ.ಈ ನಡುವೆ ರಾಜಕೀಯ ಪಕ್ಷಗಳ ಅಸಲಿ ಆಟಕ್ಕೆ ವೇದಿಕೆ ಸಜ್ಜಾಗುತ್ತಿದೆ. ಜುಲೈ ಬಳಿಕ ಎಲೆಕ್ಷನ್ ಜ್ವರ ಮತ್ತಷ್ಟು ಕಾವೇರಲಿದ್ದು, ಬಿಜೆಪಿಯಲ್ಲೀಗ ವಯಸ್ಸಿನ ಸಮಸ್ಯೆ ಎದುರಾಗಿದೆ. 120 ಶಾಸಕರ ಪೈಕಿ ಡಜನ್ಗೂ ಹೆಚ್ಚು ಶಾಸಕರಿಗೆ ಏಜ್ ಫಿಯರ್ ಇದೆ.ಈಗಾಗಲೇ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಕುರ್ಚಿಯಿಂದ ನಿರ್ಗಮಿಸಿದ್ದು, ಚುನಾವಣಾ ರಾಜಕಾರಣದಿಂದ ದೂರ ಸರಿಯುವ ಮುನ್ಸೂಚನೆ ಕೊಟ್ಟಾಗಿದೆ. ಆದರೆ ಇನ್ನುಳಿದ