ಬೆಂಗಳೂರಿನ ಗಾಂಧಿ ಭವನದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ವಿಚಾರ ಸಂಕೀರ್ಣ ನಡೆಸಲಾಗಿದೆ.ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರ್ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾಪರಪ್ಪ ನಾನೆಷ್ಟು ಓದಿದ್ದೀನಿ ಎಂದು ಹೇಳಿ ಬೇರೆ ಪಕ್ಷದವರು ಹೇಳಿದ್ದಾರೆ.ಅವರಿಗೆ ದೇವರು ಒಳ್ಳೆದನ್ನ ಮಾಡಲಿ ಎಂದು ಮಧು ಬಂಗಾರಪ್ಪ ಟೀಕೆ ಮಾಡಿದ್ದು,ನಮ್ಮ ಸರ್ಕಾರ ಮಕ್ಕಳ ಭವಿಷ್ಯ ರೂಪಿಸಲು