ಹಿಂದೂ ಜನಜಾಗೃತಿ ಸಮಿತಿಯು ಹಿಂದೂ ರಾಷ್ಟ್ರದ ಜಾಗೃತಿ, ಹಿಂದೂ ಸಂಘಟನೆಗಾಗಿ ಜನವರಿ 28 ಮತ್ತು 29 ರಂದು ಬೆಂಗಳೂರಿನ ಬಸವೇಶ್ವರ ನಗರದ ಗಂಗಮ್ಮ ತಿಮ್ಮಯ್ಯ ಕನ್ವೆನ್ಮನ್ ಸೆಂಟರ್ನಲ್ಲಿ ರಾಜ್ಯಮಟ್ಟದ ಹಿಂದೂ ರಾಷ್ಟ್ರ ಅಧಿವೇಶನವನ್ನು ಆಯೋಜಿಸುತ್ತಿದೆ.