ರಾಜ್ಯದ ಸಂಸದರು ಸಂಸತ್ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದಾರೆ. ಕಾವೇರಿ ನದಿಗೆ ಅಡ್ಡಲಾಗಿ ಕಟ್ಟುತ್ತಿರುವ ಮೇಕೆದಾಟು ಅಣೆಕಟ್ಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತಮಿಳುನಾಡು ಸರ್ಕಾರದ ನಡೆಯನ್ನು ವಿರೋಧಿಸಿ ರಾಜ್ಯದ ಸಂಸದರು ಸಂಸತ್ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.ಮೇಕೆದಾಟು ಯೋಜನೆಯನ್ನು ಶೀಘ್ರ ಕೈಗೆತ್ತಿಕೊಳ್ಳಲು ಕರ್ನಾಟಕ ಸರ್ಕಾರಕ್ಕೆ ಹಸಿರು ನಿಶಾನೆ ತೋರಬೇಕು ಎಂದು ಒತ್ತಾಯಿಸಿ ರಾಜ್ಯದ ಸಂಸದರು ಪಕ್ಷಾತೀತವಾಗಿ ಧರಣಿ ನಡೆಸಿದರು.ಪ್ರತಿಭಟನೆಯಲ್ಲಿ ಡಿ.ಕೆ ಸುರೇಶ್, ಶೋಭಾಕರಂದ್ಲಾಜೆ, ಪ್ರಕಾಶ್