ನಗರದಲ್ಲಿರುವ ತಮಿಳು ಮತದಾರರನ್ನು ಸೆಳೆಯಲು ಕೆಲ ಶಾಸಕರು ಕಬಾಲಿ ಸಿನಿಮಾದಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ನಗರದಲ್ಲಿರುವ ತಮಿಳು ಮತದಾರರನ್ನು ಸೆಳೆದು ತಮ್ಮ ವೋಟ್ ಬ್ಯಾಂಕ್ ಬಲ ಪಡಿಸಿಕೊಳ್ಳುವ ಉದ್ದೇಶ ಹೊಂದಿರುವ ಎನ್.ಎ.ಹ್ಯಾರಿಸ್, ಆರ್.ವಿ.ದೇಶಪಾಂಡೆ ಹಾಗೂ ಮುನ್ನಿರತ್ನಂ ಸೇರಿದಂತೆ ಆರು ಜನ ಶಾಸಕರು ಕಬಾಲಿ ಸಿನಿಮಾದ ಟಿಕೆಟ್ಗಳನ್ನು ಖರೀದಿಸಿ ತಮ್ಮ ಕ್ಷೇತ್ರದ ಮತದಾರರಿಗೆ ಹಂಚಿಕೆ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಕಬಾಲಿ ಸಿನಿಮಾ ಬಾರಿ ಸದ್ದು