ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬಂದರನ್ನು ಖಾಸಗೀಕರಣ ಗೊಳಿಸಲು ಮುಂದಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಎ. ಸಿ. ವಿನಯರಾಜ್ ಆರೋಪಿಸಿದ್ದಾರೆ.