ಕಲಬುರಗಿ : ಬಸವಕಲ್ಯಾಣ ಕೈ ಶಾಸಕ ಬಿ ನಾರಾಯಣ್ ರಾವ್ ಅವರು ಪ್ರಧಾನಿ ಮೋದಿಯನ್ನು ಷಂಡರಿಗೆ ಹೋಲಿಸಿ ವ್ಯಂಗ್ಯವಾಡಿದ್ದಾರೆ. ಕೈ ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರ ಹಿಂದೆ ಇಡೀ ದೇಶವಿದೆ. ಆದರೆ ಅದು ಮೋದಿಗೆ ಅರ್ಥವಾಗುತ್ತಿಲ್ಲ. ನಾಮರ್ಧ್ ಕೇ ಸಾಥ್ ಶಾದಿ ಹೋ ಸಕ್ತಿ ಹೈ, ಮಗರ್ ಔಲಾದ್ ನಹೀ ಹೋತಿ ಹೈ (ಷಂಡರ ಜೊತೆ ಮದ್ವೆಯಾಗುತ್ತದೆ. ಆದರೆ ಮಕ್ಕಳಾಗಲ್ಲ). ಮೋದಿ ಸೇ ಶಾದಿ ಹೋ