ಮುಂಬರುವ ಕೆಲ ದಿನಗಳಲ್ಲಿ ರಾಜ್ಯದಾದ್ಯಂತ ಪ್ರವಾಸ ಆರಂಭಿಸುತ್ತೇನೆ. ಬರಪರಿಸ್ಥಿತಿ ಅಧ್ಯಯನ ಜೊತೆಗೆ ಸರಕಾರದ ವೈಫಲ್ಯಗಳ ಬಗ್ಗೆ ಜನತೆಗೆ ಅರಿವು ಮೂಡಿಸಲು ಪ್ರಯತ್ನಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಕೊಲೆ ಸುಲಿಗೆಗಳು ಎಗ್ಗಿಲ್ಲದಂತೆ ನಡೆಯುತ್ತಿವೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಮರಳು ಸಿಗದ ವಾತಾವರಣ ನಿರ್ಮಾಣವಾಗಿದೆ. ಲೋಕೋಪಯೋಗಿ ಖಾತೆಯ ,ಚಿವರ ಪುತ್ರನೇ ಮರಳು ಮಾರಾಟದಲ್ಲಿ ಭಾಗಿಯಾಗಿರುವುದು