ಬೃಹತ್ ಏಸು ಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿರೋ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಗೆ ಅಡ್ಡಿಗಳೇ ಎದುರಾಗುತ್ತಿವೆ. ರಾಮನಗರದ ಕಪಾಲಿ ಬೆಟ್ಟವನ್ನು ಏಸು ಬೆಟ್ಟವಾಗಿ ಅಭಿವೃದ್ಧಿಪಡಿಸಿ ಅದರಲ್ಲಿ ಏಸು ಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ಮಾಜಿ ಸಚಿವ ಡಿ ಕೆ ಶಿವಕುಮಾರ್ ಮುಂದಾಗಿದ್ದಾರೆ.ಇದೀಗ ಡಿಕೆಶಿ ವಿರುದ್ಧ ಜನೇವರಿ 13 ರಂದು ಭಾರೀ ಪ್ರತಿಭಟನೆ ಮಾಡ್ತೇವೆ ಅಂತ ಹಿಂದೂ ಜಾಗರಣಾ ವೇದಿಕೆ ರಾಜ್ಯ ಮುಖಂಡ ಕುಮಾರ ಸುಬ್ರಹ್ಮಣ್ಯ ಹೇಳಿದ್ದಾರೆ.ವೋಟ್ ಬ್ಯಾಂಕ್