ಡಾ.ರಾಜ್ ಪುತ್ಥಳ ತಯಾರಿಸಿದ್ದ ಶಿಲ್ಪಿ ಶಿವದತ್ತ ಅವರೇ ಪುನೀತ್ ಪುತ್ಥಳಿ ತಯಾರು ಮಾಡ್ತಿದ್ದಾರೆ.ನಾನೇ ರಾಜಕುಮಾರ ಹಾಡಿನಲ್ಲಿ ಬಂದು ಕೂರುವ ಪಾರಿವಾಳ ಸಮೇತ ಈ ಪುತ್ಥಳಿ ತಯಾರಾಗ್ತಿರೋದು ವಿಶೇಷವಾಗಿದೆ. ಮನೆಯಲ್ಲಿಡಲು ಅಭಿಮಾನಿಗಳಿಂದ ಅಪ್ಪು ಪುಟ್ಟ ಶಿಲ್ಪ ಸ್ಮರಣಿಕೆಗಳಿಗೂ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ 400 ಶಿಲ್ಪ ಸ್ಮರಣಿಕೆಗೆ ಬೇಡಿಕೆ ಬಂದಿದ್ದು, ಅದರ ತಯಾರಿಕಾ ಕೆಲಸವೂ ನಡೆಯುತ್ತಿದೆ ಅಂತ ಶಿವದತ್ತ ಹೇಳಿದ್ದಾರೆ.ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನದ ಬಳಿಕ ಅನೇಕ