ಜೂನ್ 28 ರ ರಾತ್ರಿ 9.10 ರ ಸಮಯ.ವಿವಿ ಪುರಂ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ನಂಜಪ್ಪ ಸರ್ಕಲ್ ನಲ್ಲಿರುವ ಕನ್ಯಕಾಪರಮೇಶ್ವರಿ ದೇವಸ್ಥಾನ. ಈ ದೇವಸ್ಥಾನಕ್ಕೆ ಭಕ್ತನ ಸೋಗಿನಲ್ಲಿ ಬಂದಿದ್ದ ಆಸಾಮಿ ರವಿ ನಾಯ್ಡು. ಒಂದೂವರೆ ಕೆಜಿ ತೂಕದ ದೇವರ ಮುಕುಟವನ್ನ ಎಗರಿಸಿ ಎಸ್ಕೇಪ್ ಆಗಿದ್ದ. ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ವಿವಿ ಪುರಂ ಪೊಲೀಸರು 100 ಸಿಸಿಟಿವಿ ಪರಿಶೀಲನೆ ನಡೆಸಿ ಆರೋಪಿ ರವಿ ನಾಯ್ಡು ನನ್ನ ಬಂಧಿಸಿದ್ದಾರೆ.. ವಿಪರ್ಯಾಸ