ಕೊಪ್ಪಳದಲ್ಲಿ ಕುರಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ರಾತ್ರಿ ವೇಳೆ ಕುರಿಗಾಹಿಗಳು ಹಾಗೂ ನಾಯಿಗಳಿಗೆ ಕೆಮಿಕಲ್ ಸ್ಪ್ರೇ ಹಾಕಿ ಪ್ರಜ್ಞೆ ತಪ್ಪಿಸಿ ಕುರಿಗಳನ್ನು ಕಳ್ಳತನ ಮಾಡಿ ಗೂಡ್ಸ್ ವಾಹನದಲ್ಲಿ ಒಯ್ಯುತ್ತಿದ್ದಾರೆ.