ಬೆಂಗಳೂರು: ಕೊರೋನಾ ನಿಯಂತ್ರಿಸಲು ರಾಜ್ಯ ಸರ್ಕಾರ 14 ದಿನಗಳ ಲಾಕ್ ಡೌನ್ ಘೋಷಿಸಿದೆ. ಆದರೂ ಇನ್ನೂ ಕೊರೋನಾ ಪರಿಸ್ಥಿತಿ ಸುಧಾರಿಸಿಲ್ಲ.ಹೀಗಾಗಿ ಮತ್ತೆ 10 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಹೇರಲು ಚಿಂತನೆ ನಡೆದಿದೆ ಎನ್ನಲಾಗಿದೆ. ಸೋಮವಾರಕ್ಕೆ 14 ದಿನಗಳ ಲಾಕ್ ಡೌನ್ ಮುಕ್ತಾಯವಾಗಲಿದೆ.ಇದಕ್ಕೂ ಮೊದಲೇ ಸರ್ಕಾರ ಪರಿಸ್ಥಿತಿ ಸುಧಾರಿಸದೇ ಇದ್ದರೆ ಮತ್ತೂ ಒಂದು ವಾರ ಲಾಕ್ ಡೌನ್ ಮುಂದುವರಿಸುವುದಾಗಿ ಹೇಳಿತ್ತು. ಸದ್ಯದ ಪರಿಸ್ಥಿತಿ ಗಮನಿಸಿದರೆ ಇದು ನಿಜವಾಗುವ ಲಕ್ಷಣ