ಸಿಲಿಕಾನ್ ಸಿಟಿ ಬೆಂಗಳೂರು ಪ್ರತಿ ನಿತ್ಯವೂ ವಾಹನ ದಟ್ಟನೆಯಿಂದ ಕೂಡಿರುತ್ತದೆ.ಹೀಗಿರುವಾಗ ಜನರು ರಸ್ತೆ ದಾಟಬೇಕಾದರೆ ಪರದಾಡುವ ಸ್ಥಿತಿ ನಿರ್ಮಾಣವಾಗಿರುತ್ತದೆ