ಬಿಜೆಪಿಯ ಅತೃಪ್ತ ಮುಖಂಡರು ಪಕ್ಷದ ಪರಿವರ್ತನಾ ಯಾತ್ರೆಯ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದೆ. ಬಿಜೆಪಿ ಪಕ್ಷದಿಂದ ಉಚ್ಚಾಟನೆಗೊಂಡ ನಾಗೇಶ್ ಚೌಧರಿ ಮತ್ತು ಅವರ ಬೆಂಬಲಿಗರು ರಥಯಾತ್ರೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಬಿ.ಎಸ್.ಯಡಿಯೂರಪ್ಪನವರ ಮೇಲಿನ ಸಿಟ್ಟಿನಿಂದಾಗಿ ಇಂತಹ ಕೃತ್ಯ ಎಸಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ತುಮಕೂರಿನ ತರುವೇಕೆರೆ ತಾಲೂಕಿನ ಬಾಣಸಂದ್ರದಲ್ಲಿ ರಥದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಬಿಜೆಪಿ ರಥಯಾತ್ರೆಯ ಮೇಲೆ ಕಲ್ಲು