ಮೊಹರಂ ಮೆರವಣಿಗೆಯಲ್ಲಿ ಕಲ್ಲು ತೂರಾಟ

ಬೀದರ್, ಭಾನುವಾರ, 23 ಸೆಪ್ಟಂಬರ್ 2018 (17:55 IST)

 

ಮೊಹರಂ ಮೆರವಣಿಗೆಯಲ್ಲಿ ನಡೆದ ಘಟನೆ ವರದಿಯಾಗಿದೆ.

ಮೆರವಣಿಗೆಯಲ್ಲಿ ಕುಣಿತಕ್ಕಾಗಿ ಪ್ರಾರಂಭವಾದ ಗಲಾಟೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪರಿಸ್ಥಿತಿ ನಿಯಂತ್ರಣ ಮಾಡಲು ಹೋದ ಪೊಲೀಸರ ಮೇಲು ಕಲ್ಲು ತೂರಾಟ ನಡೆಸಲಾಗಿದೆ.
ಹೀಗಾಗಿ ರಾತ್ರಿಯಿಂದ ಗ್ರಾಮದಲ್ಲಿ ಬಿಡುಬಿಟ್ಟಿರುವ ಪೋಲಿಸರು ಶಾಂತಿ ಕಾಪಾಡಲು ಯತ್ನಿಸುತ್ತಿದ್ದಾರೆ. ಗಾಯಗೊಂಡ ಹಲವು ಗಾಯಾಳುಗಳು ಜಿಲ್ಲಾಸ್ಪತ್ರೆಗೆ ದಾಖಲು ಆಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಗ್ರಾಮದಲ್ಲಿ ಇನ್ನು ಭೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ಇದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಣಜಿ ಗ್ರಾಮದಲ್ಲಿ ಘಟನೆ ನಡೆದಿದೆ.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ದಸರೆ ಈ ಬಾರಿ ರಾಜಮನೆತನಕ್ಕೆ ಬಹು ವಿಶೇಷ ಯಾಕೆ ಗೊತ್ತಾ?

ದಸರೆ ಈ ಬಾರಿ ರಾಜಮನೆತನಕ್ಕೆ ಬಹು ವಿಶೇಷ ಯಾಕೆ ಗೊತ್ತಾ?

news

ಸಾಲಕ್ಕಾಗಿ ಮಹಿಳೆಯನ್ನ ಜೀತಕ್ಕೆ ಎಳದೊಯ್ದ ಪ್ರಕರಣ: ಆರೋಪಿಯನ್ನ ಬಿಡುವುದಿಲ್ಲ ಎಂದ ಆಯೋಗ

ಮಾಡಿದ ಸಾಲಕ್ಕಾಗಿ ಮಹಿಳೆಯನ್ನ ಜೀತಕ್ಕೆ ಎಳದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಿಡುವ ...

news

ಕೋಳಿ ತುಂಬಿದ ಕ್ಯಾಂಟರ್ ಪಲ್ಟಿ

ಕೋಳಿಗಳನ್ನು ತುಂಬಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಹೊಡೆದಿದೆ.

news

ಫೇಸ್ ಬುಕ್ ನಲ್ಲಿ ನಿಮ್ಮ ಪೋಸ್ಟ್ ಗೆ ಅಪರಿಚಿತರು ಕಾಮೆಂಟ್, ಲೈಕ್ ಮಾಡಿದ್ದರೆ ಎಚ್ಚರವಾಗಿರಿ!

ನವದೆಹಲಿ: ಫೇಸ್ ಬುಕ್ ನಲ್ಲಿ ನಾವು ಪ್ರಕಟಿಸುವ ಫೋಟೋ, ಇನ್ಯಾವುದೇ ಪೋಸ್ಟ್ ಗಳಿಗೆ ಅಪರಿಚಿತ ಖಾತೆದಾರರು ...