ಮತ ಕೇಳಲು ಬಂದ ಕಾಂಗ್ರೆಸ್ ಅಭ್ಯರ್ಥಿ ಶಾಸಕ ನರೇಂದ್ರ ಬೆಂಬಲಿಗರ ಕಾರಿನ ಮೇಲೆ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದಾರೆ. ಅಭಿವೃದ್ಧಿ ಮಾಡದೇ ಮತ ಕೇಳಲು ಬಂದಿದ್ದೀರಾ ಎಂದು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಗಲಾಟೆಯಿಂದ ಕುಪಿತಗೊಂಡು ಕಾಂಗ್ರೆಸ್ ಕಾರ್ಯಕರ್ತರು ಗ್ರಾಮಸ್ಥರ ಮೇಲೆ ಹಲ್ಲೆ ನಡೆಸಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದ ಕೌದಳ್ಳಿಯಲ್ಲಿ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರ ಉದ್ಧ ಟತನದಿಂದ ಕಾರಿನ ಮೇಲೆ ಗ್ರಾಮಸ್ಥರು ಕಲ್ಲು ಎಸೆದಿದ್ದಾರೆ. ಚುನಾವಣೆ ಬಂದಾಗ