ಪ್ರೀತಂಗೌಡ ಮನೆ ಮೇಲೆ ಕಲ್ಲು ತೂರಾಟ; ಇಂದು ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾದ ಬಿಜೆಪಿ

ಬೆಂಗಳೂರು, ಗುರುವಾರ, 14 ಫೆಬ್ರವರಿ 2019 (10:30 IST)

ಬೆಂಗಳೂರು : ಶಾಸಕ ಮನೆ ಮೇಲೆ ಕಲ್ಲು ತೂರಾಟ ನಡೆದ ಹಿನ್ನಲೆಯಲ್ಲಿ ಇಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಸಿದ್ದತೆ ನಡೆಸಿದೆ.


ಮಾಜಿ ಪ್ರಧಾನಿ ಹೆಚ್.ಡಿ .ದೇವೇಗೌಡರ ಸಾವಿನ ಬಗ್ಗೆ ಮಾತನಾಡಿದ್ದಾರೆ ಎಂದು ಕೆಲವರು ಬಿಜೆಪಿ ಶಾಸಕ ಪ್ರೀತಂಗೌಡ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆಯಲ್ಲಿ ಓರ್ವ ಬೆಂಬಲಿಗ ಗಂಭೀರವಾಗಿ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಸೇರಿದಂತೆ ಜೆಡಿಎಸ್ ನ 8 ಕಾರ್ಯಕರ್ತರ ವಿರುದ್ಧ ಎಫ್ ಐಆರ್ ಕೂಡ ದಾಖಲಾಗಿದೆ.


ಈ ಘಟನೆಗೆ ಸಂಬಂಧಿಸಿದಂತೆ ಜೆಡಿಎಸ್ ದೌರ್ಜನ್ಯ ನಡೆಸಿದೆ ಎಂದು ಆರೋಪಿಸಿ ಇಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಅಲ್ಲದೇ ಬೆಳಗ್ಗೆ 10.30 ಕ್ಕೆ ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಲು ಸಹ ಬಿ.ಎಸ್.ವೈ ಮುಂದಾಗಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಿಯತಮನ ಜೊತೆ ಮದುವೆಯಾಗಲು ಮನೆಬಿಟ್ಟು ಹೋದ ಯುವತಿಗೆ ಆಗಿದ್ದೇನು ಗೊತ್ತಾ?

ನವದೆಹಲಿ : ಪ್ರಿಯತಮನೊಂದಿಗೆ ಮದುವೆಯಾಗಲು ಮನೆಬಿಟ್ಟು ಹೋದ 15 ವರ್ಷದ ಬಾಲಕಿ ದಾರಿ ತಪ್ಪಿ ಕಾಮುಕರ ಕೈಗೆ ...

news

ಗೋವಾ ಬೀಚ್ ನಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಗೆ ಪೊಲೀಸ್ ಪಡೆ ಸಿಬ್ಬಂದಿ ಮಾಡಿದ್ದೇನು ಗೊತ್ತಾ?

ಪಣಜಿ : ಗೋವಾದ ಕ್ಯಾಲಂಗುಟ್ ಬೀಚ್ ನಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆ ಮೇಲೆ ಕೇಂದ್ರ ಮೀಸಲು ಪೊಲೀಸ್ ಪಡೆ ...

news

ಪತಿಯ ಸ್ನೇಹಿತನ ಬಲೆಗೆ ಬಿದ್ದ ಮಹಿಳೆಗೆ ಕೊನೆಗೆ ಆಗಿದ್ದೇನು?

ಭೋಪಾಲ್ : ಸ್ನೇಹಿತನ ಪತ್ನಿಗೆ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ವ್ಯಕ್ತಿಯ ಮೇಲೆ ಆಕೆ ...

news

ಲಾಡ್ಜ್ ಗೆ ಕರೆಸಿಕೊಂಡು ಪ್ರೇಯಸಿಯನ್ನು ಕೂಡಿಹಾಕಿ ಅತ್ಯಾಚಾರ ಎಸಗಿದ ಯುವಕ

ಮಹಾರಾಷ್ಟ್ರ : ಪ್ರೀತಿಸುತ್ತಿದ್ದ ಯುವತಿಯನ್ನು ಲಾಡ್ಜ್ ಗೆ ಕರೆಸಿಕೊಂಡ ಯುವಕನೊಬ್ಬ ಆಕೆಯ ಮೇಲೆ ಅತ್ಯಾಚಾರ ...