ಕಲಬುರಗಿ : ಶಾಲಾ-ಕಾಲೇಜುಗಳ ಮುಂದೆ ಡ್ರಗ್ಸ್ ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದು, ಸಣ್ಣ ಸಣ್ಣ ಮಕ್ಕಳು ಡ್ರಗ್ಸ್ ದಂಧೆಗೆ ಬಲಿಯಾಗುತ್ತಿದ್ದಾರೆ. ಹೀಗಾಗಿ ಶಾಲಾ ಮಕ್ಕಳಿಗೆ ಹೊಸ ಶಿಕ್ಷಣ ನೀತಿ ತರುವ ಬದಲು ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವ ಕೆಲಸ ಸರ್ಕಾರದಿಂದಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಆಗ್ರಹಿಸಿದರು. ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಎಗ್ಗಿಲ್ಲದೆ ನಡೆದಿರುವ ಡ್ರಗ್ಸ್ ದಂಧೆಯ ಕುರಿತು ಮಾತನಾಡಿದರು.ಒಂದೂವರೆ ವರ್ಷದ ಹಿಂದೆ