ಚಾಲಾಕಿ ಕಳ್ಳಿಯರು ಮಾಡಬಾರದ ಕೆಲಸ ಮಾಡಿ ಸಿಕ್ಕಿಬಿದ್ದು ಜನರಿಂದ ಹಿಗ್ಗಾಮುಗ್ಗಾ ಥಳಿಸಿಕೊಂಡ ಘಟನೆ ನಡೆದಿದೆ. ಬಸ್ ಪ್ರಯಾಣಿಕರ ಸೋಗಿನಲ್ಲಿ ಸರಗಳ್ಳತನ ಮಾಡುತ್ತಿದ್ದ ಕಳ್ಳಿಯರಿಗೆ ಬಸ್ ಪ್ರಯಾಣಿಕರೇ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಪಕ್ಷಿಕೆರೆ ಎಂಬಲ್ಲಿ ನಡೆದಿದೆ. ಮಂಗಳೂರು ಜಿಲ್ಲೆಯ ಪಕ್ಷಿಕೆರೆ ಗ್ರಾಮದ ಕೆಮ್ರಾಲ್ ನಿವಾಸಿ ರತ್ನಾ ಎಂಬ ಮಹಿಳೆ ಬಸ್ನಲ್ಲಿ ಸಂಚರಿಸಿ ಪಕ್ಷಿಕೆರೆ ಚರ್ಚ್ ಬಳಿ ಇಳಿಯಲು ಮುಂದಾದಾಗ ಸರಗಳ್ಳಿಯರು ಕುತ್ತಿಗೆಯಿಂದ ಸರ ಸೆಳೆದು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ರತ್ನಾ